ಅದ್ದೂರಿಯಾಗಿ ಅನಾವರಣಗೊಂಡ ‘45’ ಟ್ರೇಲರ್ ಟ್ರೆಂಡಿಂಗ್‌ನಲ್ಲಿ
ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಹಾವಳಿ ಬಲು ಜೋರು! ಶಿವರಾಜ್‌ಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ‘45’ರ ಟ್ರೇಲರ್ ಅನಾವರಣಗೊಂಡಿದೆ. ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಈ ಚಿತ್ರದ ಟ್ರೇಲರ್‌ನಲ್ಲಿ ಸಾಕಷ್ಟು ಅಂಶಗಳಿದ್ದು, ಸಾಕಷ್ಟು ಕುತೂಹಲ ಕೆರಳಿಸಿದೆ. ವಿಭಿನ್ನ ಲುಕ್‌ನಲ್ಲಿ ಶಿವರಾಜ್‌ಕುಮಾರ್ ಹಾಗೂ ಉಪೇಂದ್ರ ಗಮನ ಸೆಳೆದರೆ, ರಾಜ್ ಬಿ ಶೆಟ್ಟಿ ಮುಗ್ಧವಾಗಿಯೇ ಇಷ್ಟವಾಗುತ್ತಾರೆ. ಅದ್ಧೂರಿಯಾಗಿ ಮೂಡಿಬಂದಿರುವ ಈ ಸಿನಿಮಾವನ್ನು ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರಮೇಶ್ ರೆಡ್ಡಿ … Continue reading ಅದ್ದೂರಿಯಾಗಿ ಅನಾವರಣಗೊಂಡ ‘45’ ಟ್ರೇಲರ್ ಟ್ರೆಂಡಿಂಗ್‌ನಲ್ಲಿ
Copy and paste this URL into your WordPress site to embed
Copy and paste this code into your site to embed