ಅಂತಿಮ ಹಂತದಲ್ಲಿ ‘666 ಆಪರೇಷನ್ ಡ್ರೀಮ್ ಥಿಯೇಟರ್’

ಬೆಂಗಳೂರು: ಸಿನಿಮಾ ಆರಂಭಕ್ಕೂ ಮುನ್ನವೇ ಭಾರಿ ನಿರೀಕ್ಷೆ ಹುಟ್ಟಿಸಿರುವ ಚಿತ್ರ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಸದ್ಯ ಚಿತ್ರೀಕರಣದ ಹಂತದಲ್ಲಿ ವೇಗವಾಗಿ ಸಾಗುತ್ತಿದೆ. ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಶಿವರಾಜ್‌ಕುಮಾರ್ ಹಾಗೂ ಪ್ರತಿಭಾವಂತ ನಟ ಡಾಲಿ ಧನಂಜಯ್ ಅಭಿನಯದ ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಹೇಮಂತ್ ಎಂ. ರಾವ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಡಾ. ರಾಜ್‌ಕುಮಾರ್ ಅಭಿನಯದ ಹಳೆಯ ಸ್ಪೈ ಥ್ರಿಲ್ಲರ್ ಸಿನಿಮಾಗಳನ್ನು ನೆನಪಿಸುವ ಶೈಲಿಯಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ನಿರ್ಮಾಪಕ ವೈಶಾಕ್ ಜೆ. ಗೌಡ ಅತ್ಯಂತ ಕಾಳಜಿಯೊಂದಿಗೆ … Continue reading ಅಂತಿಮ ಹಂತದಲ್ಲಿ ‘666 ಆಪರೇಷನ್ ಡ್ರೀಮ್ ಥಿಯೇಟರ್’