ನಟ ದಿಲೀಪ್ ರಾಜ್ ಅಕಾಲಿಕ ನಿಧನ: ಸ್ಮಾರ್ಟ್ ವಾಚ್ ಮೇಲೆ ಅತಿಯಾದ ನಂಬಿಕೆ ಚಿಕಿತ್ಸೆಗೆ ಅಡ್ಡಿಯಾಯಿತೇ?

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ, ನಿರ್ದೇಶಕ ದಿಲೀಪ್ ರಾಜ್ (47) ಬುಧವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯ ಕಾಣಿಸಿಕೊಂಡ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೂ ಚಿಕಿತ್ಸೆ ಫಲಕಾರಿಯಾಗದೆ ನಟ ಕೊನೆಯುಸಿರೆಳೆದಿದ್ದಾರೆ. ಆದ್ರೆ ನಿರ್ಮಾಪಕನ ಸಾವಿನ ಕೊನೆಯ ಕ್ಷಣಗಳ ಕುರಿತು ಹೊರಬಿದ್ದಿರುವ ಮಾಹಿತಿಯೊಂದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸುದ್ದಿಯ ಪ್ರಕಾರ, ದಿಲೀಪ್ ರಾಜ್‌ಗೆ ಎದೆಯಲ್ಲಿ ಅಸ್ವಸ್ಥತೆ ಕಾಣಿಸಿಕೊಂಡಾಗ, ತಕ್ಷಣ ವೈದ್ಯರ ಬಳಿ ಹೋಗುವ ಬದಲು ತಮ್ಮ ಸ್ಮಾರ್ಟ್ ವಾಚ್ ಮೂಲಕ … Continue reading ನಟ ದಿಲೀಪ್ ರಾಜ್ ಅಕಾಲಿಕ ನಿಧನ: ಸ್ಮಾರ್ಟ್ ವಾಚ್ ಮೇಲೆ ಅತಿಯಾದ ನಂಬಿಕೆ ಚಿಕಿತ್ಸೆಗೆ ಅಡ್ಡಿಯಾಯಿತೇ?