‘ಈ ಪ್ರಶಸ್ತಿ ನನ್ನೊಬ್ಬನದ್ದಲ್ಲ’.. ದಾದಾಸಾಹೇಬ್ ಫಾಲ್ಕೆ ಗೌರವ ಸ್ವೀಕರಿಸಿ ಅನಂತ್ ನಾಗ್ ಭಾವುಕ

ಗುಜರಾತ್: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್, ತಮ್ಮ ಐದು ದಶಕಗಳಿಗೂ ಹೆಚ್ಚು ಕಾಲದ ಸಿನಿ ಪಯಣದಲ್ಲಿ ಕೈಜೋಡಿಸಿದ ಪ್ರತಿಯೊಬ್ಬರಿಗೂ ಈ ಗೌರವ ಸಲ್ಲುತ್ತದೆ ಎಂದು ಹೇಳಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಸಾಮಾನ್ಯವಾಗಿ ಇಂತಹ ದೊಡ್ಡ ಸಮಾರಂಭಗಳಲ್ಲಿ ಭಾಗವಹಿಸುವ ಅಭ್ಯಾಸ ತಮಗಿಲ್ಲ. ಆದರೆ ಇಂದು ಈ ವೇದಿಕೆಯಲ್ಲಿ ಎಲ್ಲರೊಂದಿಗೆ ಪ್ರಶಸ್ತಿ ಸ್ವೀಕರಿಸುತ್ತಿರುವುದು ಅಪಾರ ಸಂತಸ ತಂದಿದೆ ಎಂದು ಹೇಳಿದರು. ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಂಡ ಅನಂತ್ ನಾಗ್, 12ನೇ ವಯಸ್ಸಿನವರೆಗೂ ಆಶ್ರಮ … Continue reading ‘ಈ ಪ್ರಶಸ್ತಿ ನನ್ನೊಬ್ಬನದ್ದಲ್ಲ’.. ದಾದಾಸಾಹೇಬ್ ಫಾಲ್ಕೆ ಗೌರವ ಸ್ವೀಕರಿಸಿ ಅನಂತ್ ನಾಗ್ ಭಾವುಕ