DCM ಪವನ್‌ಗೆ ಶಸ್ತ್ರಚಿಕಿತ್ಸೆ : 2 ತಿಂಗಳ ಬಳಿಕ ಮತ್ತೊಂದು ಸರ್ಜರಿ!
ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ಅಧ್ಯಕ್ಷ ಪವನ್ ಕಲ್ಯಾಣ್ ಅವರ ಬಲ ಭುಜದ ಮೇಲೆ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಎರಡೂ ಭುಜಗಳಲ್ಲಿ ತೀವ್ರವಾದ ರೋಟೇಟರ್ ಕಫ್ ಗಾಯಗಳಿಂದ ಬಳಲುತ್ತಿದ್ದ ಪವನ್ ಕಲ್ಯಾಣ್ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಸಲಹೆ ನೀಡಿದ್ದರು. ವರದಿಗಳ ಪ್ರಕಾರ, ಪವನ್ ಕಲ್ಯಾಣ್ ಅವರು 2016ರಲ್ಲಿ ಸಂಭವಿಸಿದ್ದ ಗಾಯದಿಂದ ದೀರ್ಘಕಾಲದಿಂದ ಬಳಲುತ್ತಿದ್ದರು. ನಂತರ ಪಕ್ಷದ ಯಾತ್ರೆಗಳು, ಚುನಾವಣಾ ಪ್ರಚಾರಗಳು ಹಾಗೂ ನಿರಂತರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರಿಂದ ಗಾಯ ಮತ್ತಷ್ಟು ಉಲ್ಬಣಗೊಂಡಿತ್ತು. … Continue reading DCM ಪವನ್‌ಗೆ ಶಸ್ತ್ರಚಿಕಿತ್ಸೆ : 2 ತಿಂಗಳ ಬಳಿಕ ಮತ್ತೊಂದು ಸರ್ಜರಿ!
Copy and paste this URL into your WordPress site to embed
Copy and paste this code into your site to embed