ಆಗಸ್ಟ್ 7 ಕ್ಕೆ ‘ಅಯೋಗ್ಯ 2’ ರಾಜ್ಯಾದ್ಯಂತ ಗ್ರಾಂಡ್ ರಿಲೀಸ್

ಗಡುವಿನ ಒಂದು ವಾರ ಮುನ್ನವೇ ಬರಲಿದ್ದಾನೆ ‘ಅಯೋಗ್ಯ 2’: ಆಗಸ್ಟ್ 7 ಕ್ಕೆ ಬಿಡುಗಡೆ ಬೆಂಗಳೂರು: ಎಂಟು ವರ್ಷಗಳ ಹಿಂದೆ ಬಿಡುಗಡೆಯಾಗಿ ಪ್ರೇಕ್ಷಕರನ್ನು ಮನರಂಜಿಸಿದ್ದ ‘ಅಯೋಗ್ಯ’ ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ಮಹೇಶ್ ಕುಮಾರ್ ಇದೀಗ ಅದರ ಸೀಕ್ವೆಲ್ ‘ಅಯೋಗ್ಯ 2’ ಮೂಲಕ ಮತ್ತೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಹಾಗೂ ಪೋಸ್ಟರ್‌ಗಳ ಮೂಲಕ ಸಾಕಷ್ಟು ಕುತೂಹಲ ಮೂಡಿಸಿರುವ ಚಿತ್ರತಂಡ, ಇದೀಗ ಚಿತ್ರದ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಈ ಮೊದಲು ಚಿತ್ರವನ್ನು … Continue reading ಆಗಸ್ಟ್ 7 ಕ್ಕೆ ‘ಅಯೋಗ್ಯ 2’ ರಾಜ್ಯಾದ್ಯಂತ ಗ್ರಾಂಡ್ ರಿಲೀಸ್