ಅಯೋಗ್ಯ 2 ಚಿತ್ರದ ಎರಡನೇ ಹಾಡು ಅನಾವರಣ
‘ಅಯೋಗ್ಯ 2’ ಚಿತ್ರದ ‘ಅಣ್ಣ ಬಂದ್ರೆ…’ ಹಾಡು ರಿಲೀಸ್; ಸತೀಶ್ ನೀನಾಸಂ ಮಾಸ್ ಅವತಾರಕ್ಕೆ ಅಭಿಮಾನಿಗಳ ಫಿದಾ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಅಯೋಗ್ಯ 2 ಚಿತ್ರದ ಎರಡನೇ ಹಾಡು ‘ಅಣ್ಣ ಬಂದ್ರೆ…’ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ. ಸತೀಶ್ ನೀನಾಸಂ ಮತ್ತು ರಚಿತಾ ರಾಮ್ ಜೋಡಿಯ ಈ ಚಿತ್ರವು ಈಗಾಗಲೇ ಭಾರೀ ಕುತೂಹಲ ಮೂಡಿಸಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಹಾಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಈಗ ಬಿಡುಗಡೆಯಾಗಿರುವ ‘ಅಣ್ಣ … Continue reading ಅಯೋಗ್ಯ 2 ಚಿತ್ರದ ಎರಡನೇ ಹಾಡು ಅನಾವರಣ
Copy and paste this URL into your WordPress site to embed
Copy and paste this code into your site to embed