ಕನ್ನಡದ ಮಹತ್ವ ಸಾರಲು ಚಿತ್ರಮಂದಿರಗಳಿಗೆ ಬಂದ ‘ಭಾರತಿ ಟೀಚರ್’

ಸಚಿವ ಸಂತೋಷ್ ಲಾಡ್–ನಟ ಆದಿತ್ಯ ಪ್ರಮುಖ ಪಾತ್ರಗಳಲ್ಲಿ: ಜನವರಿ 16ರಂದು ರಾಜ್ಯಾದ್ಯಂತ ಸಿನಿಮಾ ಬಿಡುಗಡೆ ಬೆಂಗಳೂರು: ಕನ್ನಡ ಭಾಷೆ, ಸರ್ಕಾರಿ ಶಾಲೆಗಳು ಹಾಗೂ ಶಿಕ್ಷಣದ ಮಹತ್ವವನ್ನು ಮನಮುಟ್ಟುವ ರೀತಿಯಲ್ಲಿ ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ಸಮಾಜಮುಖಿ ವಿಷಯವನ್ನು ಒಳಗೊಂಡಿರುವ ಈ ಚಿತ್ರ ಈಗಾಗಲೇ ತನ್ನ ಶೀರ್ಷಿಕೆಯ ಮೂಲಕವೇ ಕುತೂಹಲ ಮೂಡಿಸಿದ್ದು, ಇತ್ತೀಚೆಗೆ ಬಿಡುಗಡೆಯಾದ ಟೀಸರ್ ಪ್ರೇಕ್ಷಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಚಿವ ಸಂತೋಷ್ ಲಾಡ್–ನಟ ಆದಿತ್ಯ ಪ್ರಮುಖ ಪಾತ್ರಗಳಲ್ಲಿ: … Continue reading ಕನ್ನಡದ ಮಹತ್ವ ಸಾರಲು ಚಿತ್ರಮಂದಿರಗಳಿಗೆ ಬಂದ ‘ಭಾರತಿ ಟೀಚರ್’