‘BRB’ ಚಿತ್ರದ ಟೀಸರ್ ಯಾವಾಗ? ಇಲ್ಲಿದೆ ಸಂಪೂರ್ಣ ಅಪ್‌ಡೇಟ್

ಸುದೀಪ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ; ‘BRB’ ಚಿತ್ರದ ಪ್ರತಿಯೊಂದು ಅಪ್‌ಡೇಟ್‌ಗೂ ಟೈಮ್‌ಲೈನ್ ಫಿಕ್ಸ್ ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ‘BRB’ ಚಿತ್ರತಂಡ ಅಭಿಮಾನಿಗಳಿಗೆ ವಿಶೇಷ ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಸಾಮಾಜಿಕ ಜಾಲತಾಣದ ಮೂಲಕ ಘೋಷಿಸಿದೆ. ಸುದೀಪ್ ಅವರ ಹುಟ್ಟುಹಬ್ಬವನ್ನು ವಿಶೇಷ ಪೋಸ್ಟರ್ ಮೂಲಕ ಆಚರಿಸಲಿದ್ದೇವೆ ಎಂದು ತಿಳಿಸಿರುವ ಚಿತ್ರತಂಡ, ಇದು ಚಿತ್ರದ ಪ್ರಚಾರದ … Continue reading ‘BRB’ ಚಿತ್ರದ ಟೀಸರ್ ಯಾವಾಗ? ಇಲ್ಲಿದೆ ಸಂಪೂರ್ಣ ಅಪ್‌ಡೇಟ್