ಗಣೇಶ್ 2 ದಶಕದ ಸಂಭ್ರಮ: ‘ಬೃಂದಾವಿಹಾರಿ’ ರಿಲೀಸ್ ಡೇಟ್ ಫಿಕ್ಸ್!

ಬೆಂಗಳೂರು: ಕನ್ನಡ ಚಿತ್ರರಂಗದ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ನಾಯಕನಾಗಿ ಚಿತ್ರರಂಗದಲ್ಲಿ ಎರಡು ದಶಕಗಳನ್ನು ಯಶಸ್ವಿಯಾಗಿ ಪೂರೈಸಿರುವ ಸಂಭ್ರಮದಲ್ಲಿದ್ದು, ಇದೇ ಸಂದರ್ಭದಲ್ಲಿ ಅವರ ಬಹುನಿರೀಕ್ಷಿತ “ಬೃಂದಾವಿಹಾರಿ” ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದೆ. ಖ್ಯಾತ ನಿರ್ಮಾಪಕ ಸಮೃದ್ಧಿ ವಿ. ಮಂಜುನಾಥ್ ನಿರ್ಮಾಣ ಹಾಗೂ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಿನಿಮಾ ಅಕ್ಟೋಬರ್ 16ರಂದು ರಾಜ್ಯಾದ್ಯಂತ ಭರ್ಜರಿಯಾಗಿ ಬಿಡುಗಡೆಯಾಗಲಿದೆ. ಹಬ್ಬಗಳ ಸಾಲುಸಾಲು ರಜೆಯ ಹಿನ್ನೆಲೆಯಲ್ಲಿ ಚಿತ್ರವನ್ನು ಅಕ್ಟೋಬರ್ 16ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಇದೇ ಸಮಯದಲ್ಲಿ … Continue reading ಗಣೇಶ್ 2 ದಶಕದ ಸಂಭ್ರಮ: ‘ಬೃಂದಾವಿಹಾರಿ’ ರಿಲೀಸ್ ಡೇಟ್ ಫಿಕ್ಸ್!