ಸಲಗ, ಭೀಮ ಚಿತ್ರದ ಬಳಿಕ ಸಾಂಡಲ್ ವುಡ್ ಸಲಗ ವಿಜಯ್ ಕುಮಾರ್ ನಿರ್ದೇಶನದ ಮೂರನೇ ಚಿತ್ರ “ಸಿಟಿ ಲೈಟ್ಸ್” ಸೆಪ್ಟೆಂಬರ್ 18 ರಂದು ತೆರೆಗೆ ಬರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಚಿತ್ರದ 4ನೇ ಹಾಡು ಬಿಡುಗಡೆಯಾಗಿದ್ದು ಪ್ರೀತಿಯ ಕುರಿತ ಹಾಡು ಗಮನ ಸೆಳೆದಿದೆ. ಈ ಹಾಡಿನಲ್ಲಿ ದೂರದ ಊರುಗಳಿಂದ ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಂಡ ಜೋಡಿಗಳ ಮೇಲೆ ಚಿತ್ರವಾಗಿದೆ. ‘ಅವರಿವರ ಮಾತು ಕೇಳಿ ಪ್ರೀತಿ ಕಳೆದುಕೊಳ್ಳಬೇಡಿ.. ಪ್ರೀತಿ ಅಪರೂಪ ಅದನ್ನು ಕಳೆದುಕೊಳ್ಳಬೇಡಿ….ಇವನ ಕಂಡ್ರೆ ಅವಳು ಪಿಧಾ.. ಇವಳಾ … Continue reading ‘ಸಿಟಿ ಲೈಟ್ಸ್’ ಚಿತ್ರದಿಂದ ಬಂತು ಪ್ರೀತಿಯ ಹಾಡು: ‘ನಾನು ಸ್ಟಾರ್ ಅಂದುಕೊಂಡಿಲ್ಲ, ನಾನೊಬ್ಬ ಕೆಲಸಗಾರ’; ನಿರ್ದೇಶಕ ವಿಜಯ್ ಕುಮಾರ್
Copy and paste this URL into your WordPress site to embed
Copy and paste this code into your site to embed