ತಂದೆ-ಮಗನ ಹೊಸ ಸಿನಿಮಾಗಳಿಗೆ ಮುಹೂರ್ತ: DK ಸಮ್ಮುಖದಲ್ಲಿ ಶುಭಾರಂಭ

ಬೆಂಗಳೂರು: ಚನ್ನಪಟ್ಟಣ ಶಾಸಕ ಹಾಗೂ ನಟ ಸಿ.ಪಿ. ಯೋಗೇಶ್ವರ್ ಅವರ ಪುತ್ರ ಧ್ಯಾನ್ ಯೋಗೇಶ್ವರ್ ಅವರ ಚಲನಚಿತ್ರ ಪಯಣಕ್ಕೆ ಅಧಿಕೃತ ಚಾಲನೆ ದೊರೆತಿದೆ. ಧ್ಯಾನ್ ಅಭಿನಯದ ಹೊಸ ಚಿತ್ರದ ಮುಹೂರ್ತ ಸಮಾರಂಭವು ಅದ್ದೂರಿಯಾಗಿ ನೆರವೇರಿದ್ದು, ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಸಿ.ಪಿ. ಯೋಗೇಶ್ವರ್ ಅವರು ತಮ್ಮ ಪಿಎಂಜಿ ಫಿಲಂ ಪ್ರೊಡಕ್ಷನ್ ಪ್ರೈ. ಲಿ. ಬ್ಯಾನರ್‌ನಲ್ಲಿ ಪುತ್ರ ಧ್ಯಾನ್ ಯೋಗೇಶ್ವರ್ ಅವರನ್ನು ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯಿಸುತ್ತಿರುವುದಾಗಿ … Continue reading ತಂದೆ-ಮಗನ ಹೊಸ ಸಿನಿಮಾಗಳಿಗೆ ಮುಹೂರ್ತ: DK ಸಮ್ಮುಖದಲ್ಲಿ ಶುಭಾರಂಭ