ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಕನ್ನಡಿಗರಿಗೆ ಅರ್ಪಣೆ

ಬೆಂಗಳೂರು: ಹಿರಿಯ ನಟ ಅನಂತ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯಾಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದು, “ಇದೆಲ್ಲವೂ ಸಾಧ್ಯವಾಗಿದ್ದು ಕರ್ನಾಟಕದ ಜನತೆಯಿಂದಾಗಿ ಅದಕ್ಕಾಗಿ ಈ ಗೌರವವನ್ನೂ ಸಹ ನಾನು ಕರ್ನಾಟಕದ ಜನತೆಗೆ ಅರ್ಪಿಸುತ್ತಿದ್ದೇನೆ” ಎಂದು ಅನಂತ್‌ ನಾಗ್‌ ಹೇಳಿದ್ದಾರೆ. ಪ್ರಶಸ್ತಿ ಲಭಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅನಂತ್ ನಾಗ್, ಪ್ರಶಸ್ತಿ ಘೋಷಣೆಯಾಗುವವರೆಗೂ ತಮಗೆ ಯಾವುದೇ ಮುನ್ಸೂಚನೆ ಇರಲಿಲ್ಲ. ಪ್ರಶಸ್ತಿ ಬಂದಿರುವ ವಿಷಯ ತಿಳಿದಾಗ ತಾವು ಮನೆಯ ಗೇಟ್‌ಗೆ ಪೇಂಟಿಂಗ್ ಮಾಡುವ ಕೆಲಸದಲ್ಲಿ ಮಗ್ನರಾಗಿದ್ದೆ. ಹೀಗಾಗಿ ಪ್ರಶಸ್ತಿ ಘೋಷಣೆ … Continue reading ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಕನ್ನಡಿಗರಿಗೆ ಅರ್ಪಣೆ