‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್

ಬೆಂಗಳೂರು : ಕನ್ನಡ ಚಿತ್ರರಂಗದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಕಥಾಹಂದರ ಹೊಂದಿರುವ ಮತ್ತೊಂದು ವಿಭಿನ್ನ ಸಿನಿಮಾ ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಖ್ಯಾತ ಸಾಹಿತಿ, ಗೀತರಚನೆಕಾರ ಹಾಗೂ ನಟ ಡಾ. ವಿ. ನಾಗೇಂದ್ರ ಪ್ರಸಾದ್ ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ಈ ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಚಿತ್ರವನ್ನು ಗುರುಪ್ರಸಾದ್ ಚಂದ್ರಶೇಖರ್ ನಿರ್ದೇಶಿಸಿದ್ದು, ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಈ ಹಿಂದೆ ಅವರು ‘ಸೆಕೆಂಡ್ ಹಾಫ್’ ಹಾಗೂ … Continue reading ‘ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ’ ಟೀಸರ್ ರಿಲೀಸ್