LPG ಅಭಾವ: ಆಟೊ ಚಾಲಕರ ಸಂಕಷ್ಟಕ್ಕೆ ಧ್ರುವ ಸರ್ಜಾ ₹25 ಲಕ್ಷ ನೆರವು

ಬೆಂಗಳೂರು: ರಾಜ್ಯದಲ್ಲಿ ಎಲ್‌ಪಿಜಿ (LPG) ಅನಿಲದ ಅಭಾವ ತೀವ್ರವಾಗುತ್ತಿರುವ ಹಿನ್ನೆಲೆ ಆಟೊ ಚಾಲಕರ ಜೀವನೋಪಾಯವೇ ಸಂಕಷ್ಟಕ್ಕೀಡಾಗಿದೆ. ಈ ನಡುವೆ ಚಂದನವನದ ಖ್ಯಾತ ನಟ ಧ್ರುವ ಸರ್ಜಾ ಅವರು ಮಾನವೀಯ ಹೆಜ್ಜೆಯಾಗಿ ಆಟೊ ಚಾಲಕರ ಕ್ಷೇಮಾಭಿವೃದ್ಧಿ ಸಂಘಕ್ಕೆ ₹25 ಲಕ್ಷ ಧನ ಸಹಾಯ ಘೋಷಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡ ಧ್ರುವ ಸರ್ಜಾ, “ಆಟೊ ಚಾಲಕರು ನಮ್ಮ ದೇಶದ ಬೆನ್ನೆಲುಬು. ಪ್ರತಿದಿನ ದುಡಿದು ತಮ್ಮ ಕುಟುಂಬಗಳನ್ನು ನಡೆಸುವುದರ ಜೊತೆಗೆ ಸಾರ್ವಜನಿಕ ಸೇವೆಯನ್ನೂ ಸಲ್ಲಿಸುತ್ತಿದ್ದಾರೆ. ಆದರೆ ಪ್ರಸ್ತುತ … Continue reading LPG ಅಭಾವ: ಆಟೊ ಚಾಲಕರ ಸಂಕಷ್ಟಕ್ಕೆ ಧ್ರುವ ಸರ್ಜಾ ₹25 ಲಕ್ಷ ನೆರವು