ದರ್ಶನ್ ಭೇಟಿಗೆ ಬಂದ ರಚಿತಾ ರಾಮ್‌ಗೆ ನಿರಾಸೆ; 2 ಗಂಟೆ ಕಾದರೂ ಸಿಗದ ದರ್ಶನ್!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರನ್ನು ಭೇಟಿ ಮಾಡಲು ಆಗಮಿಸಿದ್ದ ಕನ್ನಡದ ನಟಿ ರಚಿತಾ ರಾಮ್ ಅವರಿಗೆ ಭಾರೀ ನಿರಾಸೆಯಾಗಿದೆ. ಸುಮಾರು ಎರಡು ಗಂಟೆಗಳ ಕಾಲ ಕಾದು ನಿಂತರೂ ದರ್ಶನ್ ಅವರನ್ನು ಭೇಟಿ ಮಾಡಲು ಸಾಧ್ಯವಾಗದೆ ನಟಿ ಬೇಸರದಿಂದಲೇ ವಾಪಸ್ ತೆರಳಿದ್ದಾರೆ. ಜೈಲಿನಲ್ಲಿರುವ ತಮ್ಮ ನೆಚ್ಚಿನ ಸಹನಟ ದರ್ಶನ್ ಅವರನ್ನು ಭೇಟಿ ಮಾಡಲು ರಚಿತಾ ರಾಮ್ ಕಾರಾಗೃಹದ ಆವರಣಕ್ಕೆ ಆಗಮಿಸಿದ್ದರು. ನಿಯಮಾವಳಿಗಳ ಪ್ರಕಾರ ನಟಿಯ ಭೇಟಿ ವಿಚಾರವನ್ನು ಜೈಲಾಧಿಕಾರಿಗಳು … Continue reading ದರ್ಶನ್ ಭೇಟಿಗೆ ಬಂದ ರಚಿತಾ ರಾಮ್‌ಗೆ ನಿರಾಸೆ; 2 ಗಂಟೆ ಕಾದರೂ ಸಿಗದ ದರ್ಶನ್!