ಖ್ಯಾತ ಗಾಯಕ ಸೋನು ನಿಗಮ್‌ಗೆ ನರಗಳ ಸಮಸ್ಯೆ

ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಅವರಿಗೆ ನರಗಳ ಸಮಸ್ಯೆ (ಪಿಂಚ್ಡ್ ನರ್ವ್ಸ್‌) ಕಾಣಿಸಿಕೊಂಡಿದ್ದು, ಕಳೆದ ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಆದರೂ ಈ ತಿಂಗಳ ಕೊನೆಯಲ್ಲಿ ನಡೆಯಲಿರುವ ತಮ್ಮ ಮುಂಬೈ ಲೈವ್ ಶೋವನ್ನು ರದ್ದುಪಡಿಸದೇ ಮುಂದುವರಿಸುವುದಾಗಿ ಅಭಿಮಾನಿಗಳಿಗೆ ಭರವಸೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿರುವ ಸೋನು ನಿಗಮ್, ತಮ್ಮ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ನೀಡಿದ್ದು, ವೈದ್ಯರು ತಮ್ಮ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. “ನನ್ನ ನರಗಳು ಒತ್ತಡಕ್ಕೆ … Continue reading ಖ್ಯಾತ ಗಾಯಕ ಸೋನು ನಿಗಮ್‌ಗೆ ನರಗಳ ಸಮಸ್ಯೆ