ಮುಖ್ಯಮಂತ್ರಿ ಸಿದ್ದರಾಮಯ್ಯರನ್ನ ಭೇಟಿ ಮಾಡಿದ ಗಿಲ್ಲಿ

0
19

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ ಸೀಸನ್‌ 12ರ ವಿನ್ನರ್‌ ಗಿಲ್ಲಿ ನಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

ಈ ವೇಳೆ ಮುಖ್ಯಮಂತ್ರಿಗಳು ಗಿಲ್ಲಿ ನಟರಾಜ್‌ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭಹಾರೈಸಿ ಸನ್ಮಾನಿಸಿದ್ದಾರೆ.

Previous articleಕಾಂಗ್ರೆಸನ ಹಿಂದೂ ವಿರೋಧಿ ಮನಸ್ಥಿತಿ ಬಹಿರಂಗ: ಶಾಸಕ ಕಾಮತ್