ದಾವಣಗೆರೆಯಲ್ಲಿ ‘ಬೇಲ್’ ಚಿತ್ರತಂಡಕ್ಕೆ ಅದ್ಧೂರಿ ಸ್ವಾಗತ
ದಾವಣಗೆರೆ: ‘ಬೇಲ್’ ಚಲನಚಿತ್ರದ ಪ್ರಚಾರಕ್ಕಾಗಿ ನಗರಕ್ಕೆ ಆಗಮಿಸಿದ್ದ ನಟ ಡಾ. ಶಿವರಾಜ್‌ಕುಮಾರ್ ಹಾಗೂ ಚಿತ್ರತಂಡಕ್ಕೆ ಅಭಿಮಾನಿಗಳು ಮತ್ತು ಸಾರ್ವಜನಿಕರು ಅದ್ಧೂರಿ ಸ್ವಾಗತ ಕೋರಿದರು. ಚಿತ್ರತಂಡದ ಆಗಮನದಿಂದ ಥಿಯೇಟರ್ ಆವರಣದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಶಿವರಾಜ್‌ಕುಮಾರ್, ತಮ್ಮ ಮೊದಲ ಚಿತ್ರದಿಂದ ಇಂದಿನವರೆಗೂ ದಾವಣಗೆರೆಯ ಜನತೆ ನೀಡುತ್ತಿರುವ ಪ್ರೀತಿ, ಅಭಿಮಾನ ಮತ್ತು ಆಶೀರ್ವಾದಕ್ಕೆ ಕೃತಜ್ಞತೆ ಸಲ್ಲಿಸಿದರು. ‘ಥಿಯೇಟರ್‌ಗಳಲ್ಲಿ ಪ್ರೇಕ್ಷಕರ ಮುಖದಲ್ಲಿ ಕಾಣುತ್ತಿರುವ ಸಂತೋಷ ಹಾಗೂ ಮೆಚ್ಚುಗೆ ನೋಡಿ ಖುಷಿಯಾಗುತ್ತಿದೆ. ಚಿತ್ರಕ್ಕಾಗಿ ಪಟ್ಟ ಶ್ರಮ ಹಾಗೂ ಹೆಣೆದ … Continue reading ದಾವಣಗೆರೆಯಲ್ಲಿ ‘ಬೇಲ್’ ಚಿತ್ರತಂಡಕ್ಕೆ ಅದ್ಧೂರಿ ಸ್ವಾಗತ
Copy and paste this URL into your WordPress site to embed
Copy and paste this code into your site to embed