BIFFES 2026: ನಾದಬ್ರಹ್ಮ ಹಂಸಲೇಖಗೆ ಜೀವಮಾನ ಸಾಧನೆ ಪ್ರಶಸ್ತಿ

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗೀತರಚನೆಕಾರ, ಸಂಗೀತ ನಿರ್ದೇಶಕ ಹಾಗೂ ‘ನಾದಬ್ರಹ್ಮ’ ಎಂದೇ ಪ್ರಸಿದ್ಧರಾಗಿರುವ ಡಾ. ಹಂಸಲೇಖ ಅವರಿಗೆ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಶುಕ್ರವಾರ (ಫೆಬ್ರವರಿ 6) ನಡೆಯಲಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಈ ಗೌರವ ಪ್ರದಾನ ಮಾಡಲಾಗುವುದು. ಕಳೆದ ಒಂದು ವಾರದಿಂದ ಸಿನಿರಸಿಕರ ಮನ ಗೆದ್ದಿರುವ ಈ ಚಿತ್ರೋತ್ಸವದ ಅಂತಿಮ ಸಮಾರಂಭ ಲುಲು ಮಾಲ್‌ನಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಹಂಸಲೇಖ … Continue reading BIFFES 2026: ನಾದಬ್ರಹ್ಮ ಹಂಸಲೇಖಗೆ ಜೀವಮಾನ ಸಾಧನೆ ಪ್ರಶಸ್ತಿ