ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಹರ್ಷಿಲ್‌ ಕಾಲಿಯಾ ಸಾವು

ಜೈಪುರ: ರಾಜಸ್ಥಾನದ ಜೈಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವ ನಟಿ ಮತ್ತು ರೂಪದರ್ಶಿ ಹರ್ಷಿಲ್ ಕಾಲಿಯಾ ಮೃತಪಟ್ಟಿರುವುದು ಸಿನಿ ವಲಯಕ್ಕೆ ಆಘಾತ ತಂದಿದೆ. ಜೈಪುರದ ಶಿಪ್ರಾ ಪಾತ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಮಂಗಳವಾರ ರಾತ್ರಿ ಸುಮಾರು 11:30ರ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಾಲಿಯಾ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ (ಡಿವೈಡರ್) ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ನಂತರ ಸ್ಥಳೀಯರು ತಕ್ಷಣವೇ ರಕ್ಷಣೆ ಕಾರ್ಯ … Continue reading ಭೀಕರ ಅಪಘಾತ: ಖ್ಯಾತ ನಟಿ, ಮಾಡೆಲ್‌ ಹರ್ಷಿಲ್‌ ಕಾಲಿಯಾ ಸಾವು