ಉತ್ತರ ಕರ್ನಾಟಕದ ಸೊಗಡಿನ ‘ಹೌದ್ದೋ ಹುಲಿಯ’ 30ಕ್ಕೆ ಬಿಡುಗಡೆ

ಥಿಯೇಟರ್ ಜೊತೆಗೆ ಒಟಿಟಿಯಲ್ಲೂ ಏಕಕಾಲಕ್ಕೆ ಸಿನಿಮಾ ರಿಲೀಸ್ – ಹೊಸ ಪ್ರಯೋಗಕ್ಕೆ ಮುಂದಾದ ಚಿತ್ರತಂಡ ಬೆಂಗಳೂರು: ಪಕ್ಕಾ ಉತ್ತರ ಕರ್ನಾಟಕದ ಜವಾರಿ ಭಾಷೆ, ಗ್ರಾಮೀಣ ಬದುಕಿನ ಸೊಗಡು ಮತ್ತು ಹಾಸ್ಯ ಮಿಶ್ರಿತ ಕಥಾವಸ್ತುವನ್ನು ಒಳಗೊಂಡ ಹೊಸ ಕನ್ನಡ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ (Howdu Huliya) ಬಿಡುಗಡೆಗೆ ಸಜ್ಜಾಗಿದೆ. ‘ಸ್ವಯಂ ಪ್ರಭಾ ಎಂಟರ್‌ಟೈನ್‌ಮೆಂಟ್ ಆ್ಯಂಡ್ ಪ್ರೊಡಕ್ಷನ್ಸ್’ ಸಂಸ್ಥೆಯ ಮೂಲಕ ನಿರ್ಮಾಣಗೊಂಡಿರುವ ಈ ಚಿತ್ರವು ಜನವರಿ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ವಿಶೇಷತೆ ಎಂದರೆ, ಚಿತ್ರತಂಡ ಹೊಸ … Continue reading ಉತ್ತರ ಕರ್ನಾಟಕದ ಸೊಗಡಿನ ‘ಹೌದ್ದೋ ಹುಲಿಯ’ 30ಕ್ಕೆ ಬಿಡುಗಡೆ