ಉತ್ತರ ಕರ್ನಾಟಕ ಸೊಗಡಿನ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತ ಪೂರ್ಣ

ಹುಬ್ಬಳ್ಳಿ: ಕನ್ನಡದ ಸೂಪರ್ ಹಿಟ್ ಸಿನಿಮಾ ‘ಬೆಲ್ ಬಾಟಮ್’ ನಿರ್ಮಾಪಕ ಸಂತೋಷ್ ಕುಮಾರ್ ಕೆಸಿ ಅವರ ಹೊಸ ನಿರ್ಮಾಣದ ಚಿತ್ರ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ತಮ್ಮದೇ ‘ಗೋಲ್ಡನ್ ಹಾರ್ಸ್ ಸಿನಿಮಾ’ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಸಮರ್ಥ್ ಬಿ. ಕಡ್ಕೋಲ್ ನಿರ್ದೇಶನ ವಹಿಸಿದ್ದಾರೆ. ಈ ಹಿಂದೆ ‘ಎಡಗೈ ಅಪಘಾತಕ್ಕೆ ಕಾರಣ’ ಚಿತ್ರದ ಮೂಲಕ ಗಮನ ಸೆಳೆದಿದ್ದ ಸಮರ್ಥ್ ಬಿ. ಕಡ್ಕೋಲ್, ಇದೀಗ ‘ಹುಬ್ಬಳ್ಳಿ ಹಂಟರ್ಸ್’ ಮೂಲಕ ಮತ್ತೊಂದು ವಿಭಿನ್ನ ಕಥೆಯನ್ನು ತೆರೆಗೆ … Continue reading ಉತ್ತರ ಕರ್ನಾಟಕ ಸೊಗಡಿನ ‘ಹುಬ್ಬಳ್ಳಿ ಹಂಟರ್ಸ್’ ಮೊದಲ ಹಂತ ಪೂರ್ಣ