ಕಡಲಿಂದ ನಾಡು… ಕಂಬಳದ ವೈಭವ ಅನಾವರಣಗೊಳಿಸಿದ ‘ಕರಾವಳಿ’
ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿ ಹಾಡು ಸದ್ದು ಮಾಡುತ್ತಿದೆ ಬೆಂಗಳೂರು: ನಟ ಪ್ರಜ್ವಲ್ ದೇವರಾಜ್ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದ್ದು, ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಗುರುದತ್ ಗಾಣಿಗ ನಿರ್ದೇಶನದ ಈ ಸಿನಿಮಾ ಜುಲೈ 24ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಇತ್ತೀಚೆಗಷ್ಟೇ ಚಿತ್ರದ ಬಿಡುಗಡೆಯ ದಿನಾಂಕ ಘೋಷಿಸಿದ್ದ ಚಿತ್ರತಂಡ, ಮೊದಲ ಝಲಕ್ ಮೂಲಕ ಕುತೂಹಲ ಮೂಡಿಸಿತ್ತು. ಇದೀಗ … Continue reading ಕಡಲಿಂದ ನಾಡು… ಕಂಬಳದ ವೈಭವ ಅನಾವರಣಗೊಳಿಸಿದ ‘ಕರಾವಳಿ’
Copy and paste this URL into your WordPress site to embed
Copy and paste this code into your site to embed