‘ಸಿನಿಮಾ ಎಲ್ಲಕ್ಕಿಂತ ದೊಡ್ಡದು’: ‘ಕರಾವಳಿ’ ವಿವಾದದ ಬಗ್ಗೆ ರಾಜ್ ಬಿ. ಶೆಟ್ಟಿ ಬೇಸರ

‘ಕರಾವಳಿ’ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಗೈರುಹಾಜರಾಗಿದ್ದರಿಂದ ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಡಬ್ಬಿಂಗ್, ಸಂಭಾವನೆ ಹಾಗೂ ಕಾರ್ಯಕ್ರಮಕ್ಕೆ ಗೈರಾಗಿದ್ದ ಕುರಿತು ನಿರ್ದೇಶಕ ಗುರುದತ್ ಗಾಣಿಗ ಮತ್ತು ನಟ ರಾಜ್ ಬಿ. ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರು: ಬಹುನಿರೀಕ್ಷಿತ ‘ಕರಾವಳಿ’ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ನಟ ಪ್ರಜ್ವಲ್ ದೇವರಾಜ್ ಅವರ ಅನುಪಸ್ಥಿತಿ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿ, ಕಾರ್ಯಕ್ರಮದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾರ್ಯಕ್ರಮದ ವೇಳೆ ಪ್ರತಿಭಟನೆ ನಡೆಸಿ, … Continue reading ‘ಸಿನಿಮಾ ಎಲ್ಲಕ್ಕಿಂತ ದೊಡ್ಡದು’: ‘ಕರಾವಳಿ’ ವಿವಾದದ ಬಗ್ಗೆ ರಾಜ್ ಬಿ. ಶೆಟ್ಟಿ ಬೇಸರ