ಸಿನಿರಸಿಕರಿಗೆ ಸಿಹಿ ಸುದ್ದಿ: ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ

ಬೆಂಗಳೂರು: ರಾಜ್ಯ ಸರ್ಕಾರವು ದುಬಾರಿ ಸಿನಿಮಾ ಟಿಕೆಟ್ ದರಕ್ಕೆ ಕಡಿವಾಣ ಹಾಕಲು ಮಹತ್ವದ ನಿರ್ಧಾರ ಕೈಗೊಂಡಿದೆ. ಏಕರೂಪ ಸಿನಿಮಾ ಟಿಕೆಟ್ ದರ ಜಾರಿಯ ಕುರಿತು ಆದೇಶ ಹೊರಡಿಸಲಾಗಿದ್ದು, ಅದು ಇಂದೇ (ಸೆಪ್ಟೆಂಬರ್ 12)ರಿಂದಲೇ ಜಾರಿಗೆ ಬರುತ್ತದೆ ಎಂದು ತಿಳಿಸಲಾಗಿದೆ. ಹೊಸ ಆದೇಶದ ಪ್ರಕಾರ, ಏಕಪರದೆ ಹಾಗೂ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾದ ಮೂಲ ಟಿಕೆಟ್ ದರ 200 ರೂಪಾಯಿ ಮೀರಬಾರದು ಎಂದು ನಿಗದಿಪಡಿಸಲಾಗಿದೆ. ಹೊಸ ನಿಯಮದ ಪ್ರಮುಖ ಅಂಶಗಳು: ಏಕಪರದೆ (Single Screen) ಹಾಗೂ ಮಲ್ಟಿಪ್ಲೆಕ್ಸ್ (Multiplex) ಎರಡಕ್ಕೂ ಒಂದೇ … Continue reading ಸಿನಿರಸಿಕರಿಗೆ ಸಿಹಿ ಸುದ್ದಿ: ಎಲ್ಲ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ