ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಚಿತ್ರರಂಗಕ್ಕೆ ಎಂಟ್ರಿ

ಬೆಂಗಳೂರು: ಪ್ರಸಿದ್ಧ ಲೇಖಕ, ಪತ್ರಕರ್ತ ಪಿ.ಲಂಕೇಶ್ ಮೊಮ್ಮಗಳು, ನಿರ್ದೇಶಕಿ ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ನಾಯಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಲಂಕೇಶ್ ಕುಟುಂಬದ ಮೂರನೇ ತಲೆಮಾರಿನ ಮತ್ತೊಂದು ಕುಡಿ ಬಣ್ಣದ ಲೋಕಕ್ಕೆ ಅಡಿಯಿಡುತ್ತಿದ್ದಾರೆ. ಖ್ಯಾತ ನಿರ್ದೇಶಕ ಪ್ರೀತಂ ಗುಬ್ಬಿ ಈ ಚಿತ್ರವನ್ನು ನಿರ್ದೇಶಿಸಲಿದ್ದು, ನವಿಶಾ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶಿವರಾಜ್ ಕನಗನಪಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಈ ಸಂಸ್ಥೆ ನಿರ್ಮಿಸುತ್ತಿರುವ ಎರಡನೇ ಸಿನಿಮಾ. ಈಗಾಗಲೇ ರಂಗಭೂಮಿಯಲ್ಲಿ ಸಾಕಷ್ಟು ಹೆಸರು ಮಾಡಿರುವ ಇಶಾ ಲಂಕೇಶ್, ನಟನೆಗೆ … Continue reading ಕವಿತಾ ಲಂಕೇಶ್ ಪುತ್ರಿ ಇಶಾ ಲಂಕೇಶ್ ಚಿತ್ರರಂಗಕ್ಕೆ ಎಂಟ್ರಿ