ಕಿಚ್ಚ ಸುದೀಪ್‌ ಭಾವುಕ ಸಂದೇಶ: ಸೆ. 2ರಂದು ಹುಟ್ಟುಹಬ್ಬ ಆಚರಣೆ ಇಲ್ಲ; ಕಾರಣವೇನು?

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅವರ ಹುಟ್ಟುಹಬ್ಬ ಸೆಪ್ಟೆಂಬರ್‌ 2ರಂದು ನಡೆಯಲಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಅಭಿಮಾನಿಗಳು ಅದ್ಧೂರಿ ಆಚರಣೆಗೆ ಸಿದ್ಧತೆ ನಡೆಸಿದ್ದರು. ಆದರೆ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಸುದೀಪ್‌ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿರುವ ಅವರು, ತಮ್ಮ ನಿರ್ಧಾರಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ಜತೆಗೆ ಕಳೆದ 30 ವರ್ಷಗಳಿಂದ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳು ತೋರಿದ ಪ್ರೀತಿಯನ್ನು ಸ್ಮರಿಸಿದ್ದಾರೆ. ಸುದೀಪ್‌ ಪತ್ರದಲ್ಲಿ ಏನಿದೆ?: “ಆತ್ಮೀಯ ಸ್ನೇಹಿತರೇ, ನಮಸ್ಕಾರ, … Continue reading ಕಿಚ್ಚ ಸುದೀಪ್‌ ಭಾವುಕ ಸಂದೇಶ: ಸೆ. 2ರಂದು ಹುಟ್ಟುಹಬ್ಬ ಆಚರಣೆ ಇಲ್ಲ; ಕಾರಣವೇನು?