‘ಟಾಕ್ಸಿಕ್’ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್‌ನಿಂದ ಅರ್ಜಿ ಆಹ್ವಾನ
ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಭಾರಿ ಬಜೆಟ್ ಸಿನಿಮಾಗಳ ನಿರ್ಮಾಣದ ಮೂಲಕ ಗಮನ ಸೆಳೆದಿರುವ ನಿರ್ಮಾಣ ಸಂಸ್ಥೆ KVN Productions ಇದೀಗ ತನ್ನ ಕ್ರಿಯೇಟಿವ್ ತಂಡವನ್ನು ಮತ್ತಷ್ಟು ವಿಸ್ತರಿಸಲು ಮುಂದಾಗಿದೆ. Toxic ಮತ್ತು KD – The Devil ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಚಿತ್ರಗಳನ್ನು ನಿರ್ಮಿಸುತ್ತಿರುವ ಸಂಸ್ಥೆಯು, ಯುವ ತಂತ್ರಜ್ಞರಿಗೆ ಉದ್ಯೋಗಾವಕಾಶ ಕಲ್ಪಿಸಿದೆ. ಸಂಸ್ಥೆಯು ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯ ಮೂಲಕ ಈ ಮಾಹಿತಿಯನ್ನು ಹಂಚಿಕೊಂಡಿದ್ದು, ಸಿನಿಮಾ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನಗಳೊಂದಿಗೆ ಸಾಧನೆ ಮಾಡಬೇಕೆಂಬ ಆಸಕ್ತಿ ಹೊಂದಿರುವ … Continue reading ‘ಟಾಕ್ಸಿಕ್’ ನಿರ್ಮಾಣ ಸಂಸ್ಥೆ KVN ಪ್ರೊಡಕ್ಷನ್ಸ್‌ನಿಂದ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed