ಅಯೋಗ್ಯ-2 ಚಿತ್ರದ ‘ಮಿಲ್ಕಿ ಬ್ಯೂಟಿ’ ಹಾಡು ರಿಲೀಸ್
ಸತೀಶ್ ನೀನಾಸಂ, ರಚಿತಾ ರಾಮ್ ಜೋಡಿಯ ‘ಅಯೋಗ್ಯ 2’ ಚಿತ್ರದ ಮತ್ತೊಂದು ಹಾಡು ಅನಾವರಣಗೊಂಡಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’, ಅಣ್ಣಾ ಬಂದ್ರೆ ಜೋಶ್ ಬತ್ತದೆ ಹಾಗೂ ಹುಡ್ಗೀರ್ ಡೇಂಜರಸ್ ಎಂಬ ಹಾಡುಗಳಿಗೆ ಸಖತ್ ರೆಸ್ಪಾನ್ಸ್ ಪಡೆದುಕೊಂಡಿದ್ದ ಚಿತ್ರತಂಡ, ಇದೀಗ ‘ಮಿಲ್ಕಿ ಬ್ಯೂಟಿ’ ಎಂಬ ಹಾಡನ್ನು ರಿಲೀಸ್ ಮಾಡಿದೆ. ಮಹೇಶ್ ಕುಮಾರ್ ನಿರ್ದೇಶನವಿರುವ ಈ ಚಿತ್ರ ಆಗಸ್ಟ್ 7 ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿರುವ ಈ ಹಾಡಿಗೆ ‘ಬಹದ್ದೂರ್’ … Continue reading ಅಯೋಗ್ಯ-2 ಚಿತ್ರದ ‘ಮಿಲ್ಕಿ ಬ್ಯೂಟಿ’ ಹಾಡು ರಿಲೀಸ್
Copy and paste this URL into your WordPress site to embed
Copy and paste this code into your site to embed