ಬೆನ್ನುನೋವಿಗೆ ಫಿಸಿಯೋಥೆರಪಿ: ನಟ ದರ್ಶನ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್‌ವುಡ್‌ ನಟ ದರ್ಶನ್‌ಗೆ ನ್ಯಾಯಾಲಯವು ಕೊಂಚ ರಿಲೀಫ್‌ ನೀಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರಿಗೆ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅವಕಾಶ ನೀಡಿದೆ. ಫಿಸಿಯೋಥೆರಪಿ ಅಗತ್ಯವಿದ್ದಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಜೈಲು ಅಧಿಕಾರಿಗಳಿಗೆ ಸೂಚಿಸಿದೆ. ಜೈಲಿನಲ್ಲಿ ಸೂಕ್ತ ವೈದ್ಯಕೀಯ ಸೌಲಭ್ಯ ದೊರೆಯುತ್ತಿಲ್ಲ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಮತಿ ನೀಡಬೇಕೆಂದು ದರ್ಶನ್ ಪರ ವಕೀಲರು ಸಲ್ಲಿಸಿದ್ದ ಮನವಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ … Continue reading ಬೆನ್ನುನೋವಿಗೆ ಫಿಸಿಯೋಥೆರಪಿ: ನಟ ದರ್ಶನ್‌ಗೆ ಕೋರ್ಟ್ ಗ್ರೀನ್ ಸಿಗ್ನಲ್