‘ಕರಾವಳಿ’ ವಿವಾದ ಏನೇ ಇರಲಿ ಸಿನಿಮಾ ಗೆಲ್ಲಿಸಿ: ಪ್ರಜ್ವಲ್ ಮನವಿ

‘ಕರಾವಳಿ’ ಚಿತ್ರದ ಪ್ರಚಾರದಿಂದ ದೂರ ಉಳಿದ ಕಾರಣ ತಿಳಿಸಿದ ಪ್ರಜ್ವಲ್ ದೇವರಾಜ್ ಕನ್ನಡದ ಬಹುನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆಯ ಮುನ್ನವೇ ಡಬ್ಬಿಂಗ್ ಹಾಗೂ ಸಂಭಾವನೆ ವಿವಾದದ ಕಾರಣದಿಂದ ಸುದ್ದಿಯಲ್ಲಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ನಟ ಪ್ರಜ್ವಲ್ ದೇವರಾಜ್ ಮೊದಲ ಬಾರಿಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಳ್ಳುವ ಮೂಲಕ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ನಿರ್ದೇಶಕ ಗುರುದತ್ ಗಾಣಿಗ ಅವರು ಇತ್ತೀಚೆಗೆ ಪ್ರಜ್ವಲ್ ದೇವರಾಜ್ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ … Continue reading ‘ಕರಾವಳಿ’ ವಿವಾದ ಏನೇ ಇರಲಿ ಸಿನಿಮಾ ಗೆಲ್ಲಿಸಿ: ಪ್ರಜ್ವಲ್ ಮನವಿ