ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್ – ಇದು ರಕ್ಷಿತಾ, ಪ್ರೇಮ್ ಹೊಸ ಅಧ್ಯಾಯ
ಸ್ಯಾಂಡಲ್‌ವುಡ್‌ನಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಲಿದೆ, ಖ್ಯಾತ ನಿರ್ದೇಶಕ ಜೋಗಿ ಪ್ರೇಮ್ ಮತ್ತು ನಟಿ-ನಿರ್ಮಾಪಕಿ ರಕ್ಷಿತಾ ಪ್ರೇಮ್ ದಂಪತಿ ತಮ್ಮದೇ ನಿರ್ಮಾಣ ಸಂಸ್ಥೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಶ್ರೀರಾಮನವಮಿ ಹಬ್ಬದ ಶುಭ ಸಂದರ್ಭದಲ್ಲಿ “ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್” (Phoenix Prems Studios) ಎಂಬ ಹೊಸ ಬ್ಯಾನರ್‌ನ್ನು ಅನಾವರಣಗೊಳಿಸಿದ್ದು, ಕನ್ನಡ ಚಿತ್ರರಂಗದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದಾರೆ. ಹೊಸ ಪ್ರತಿಭೆಗಳಿಗೆ ವೇದಿಕೆ : ಈ ಹೊಸ ನಿರ್ಮಾಣ ಸಂಸ್ಥೆಯ ಪ್ರಮುಖ ಉದ್ದೇಶ ಕೇವಲ ವಾಣಿಜ್ಯ ಚಿತ್ರಗಳನ್ನು ನಿರ್ಮಿಸುವುದಲ್ಲ, ಬದಲಾಗಿ ಹೊಸ … Continue reading ಫಿನಿಕ್ಸ್ ಪ್ರೇಮ್ಸ್ ಸ್ಟುಡಿಯೋಸ್ – ಇದು ರಕ್ಷಿತಾ, ಪ್ರೇಮ್ ಹೊಸ ಅಧ್ಯಾಯ
Copy and paste this URL into your WordPress site to embed
Copy and paste this code into your site to embed