‘ಆಕಾಶ’ದಲ್ಲಿ ಅಪ್ಪು ಮತ್ತೆ ಮಿನುಗು’ತಾರೆ’

ಬೆಂಗಳೂರು: ಹೊಸ ವರ್ಷದ ಸಂಭ್ರಮದಲ್ಲೇ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಗೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಸಿಹಿ ಸುದ್ದಿ ನೀಡಿದ್ದಾರೆ. ಈ ಬಾರಿ ಅಪ್ಪು ಹುಟ್ಟುಹಬ್ಬದ ಸಂಭ್ರಮ ಇನ್ನಷ್ಟು ವಿಶೇಷವಾಗಲಿದ್ದು, ಪುನೀತ್ ನಟನೆಯ ಸೂಪರ್ ಹಿಟ್ ಸಿನಿಮಾ ‘ಆಕಾಶ್’ ಮತ್ತೆ ಬೆಳ್ಳಿ ಪರದೆ ಮೇಲೆ ಮರಳಿ ಬರಲು ಸಜ್ಜಾಗಿದೆ. ಅಪ್ಪು ಅಗಲಿ ವರ್ಷಗಳ ಕಳೆದರೂ ಅವರ ನೆನಪು ಅಭಿಮಾನಿಗಳ ಹೃದಯದಲ್ಲಿ ಹಸಿರಾಗಿಯೇ ಉಳಿದಿದೆ. ಪರಮಾತ್ಮನ ನೆನಪು ಶಾಶ್ವತವಾಗಿರಲಿ ಎಂಬ ಉದ್ದೇಶದಿಂದ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು … Continue reading ‘ಆಕಾಶ’ದಲ್ಲಿ ಅಪ್ಪು ಮತ್ತೆ ಮಿನುಗು’ತಾರೆ’