ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಅಗ್ನಿಸಾಕ್ಷಿ’ ನಟ ರಾಜೇಶ್ ಧ್ರುವ: ಹುಡುಗಿ ಯಾರು ಗೊತ್ತಾ?
ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ನಟ ಹಾಗೂ ನಿರ್ದೇಶಕ ರಾಜೇಶ್ ಧ್ರುವ ಅವರು ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ‘ಅಗ್ನಿಸಾಕ್ಷಿ’ ಧಾರಾವಾಹಿಯ ಅಖಿಲ್ ಪಾತ್ರದ ಮೂಲಕ ಮನೆಮಾತಾಗಿದ್ದ ರಾಜೇಶ್, ತಮ್ಮದೇ ನಿರ್ದೇಶನದ ಮೊದಲ ಸಿನಿಮಾ ‘ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ’ ಚಿತ್ರದ ನಾಯಕಿ ರಾಧಿಕಾ ಅಚ್ಯುತ ರಾವ್ ಅವರೊಂದಿಗೆ ಉಂಗುರ ಬದಲಾಯಿಸಿಕೊಂಡಿದ್ದಾರೆ. ಗುರು-ಹಿರಿಯರ ಸಮ್ಮುಖದಲ್ಲಿ ಈ ಜೋಡಿಯ ನಿಶ್ಚಿತಾರ್ಥ ನೆರವೇರಿದ್ದು, ಸಾಮಾಜಿಕ ಜಾಲತಾಣದಲ್ಲಿ ರಾಜೇಶ್ ಧ್ರುವ ತಮ್ಮ ಪ್ರೀತಿಯ ಪಯಣವನ್ನು ಹಂಚಿಕೊಂಡಿದ್ದಾರೆ. … Continue reading ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ‘ಅಗ್ನಿಸಾಕ್ಷಿ’ ನಟ ರಾಜೇಶ್ ಧ್ರುವ: ಹುಡುಗಿ ಯಾರು ಗೊತ್ತಾ?
Copy and paste this URL into your WordPress site to embed
Copy and paste this code into your site to embed