ರಜನಿಕಾಂತ್ 173ನೇ ಸಿನಿಮಾಗೆ ‘ಧರ್ಮನ್’ ಹೆಸರು ಫಿಕ್ಸ್!

ಚೆನ್ನೈ: ದಕ್ಷಿಣ ಭಾರತೀಯ ಚಿತ್ರರಂಗದ ದಿಗ್ಗಜ ನಟ ರಜನಿಕಾಂತ್ ಅವರ ಬಹುನಿರೀಕ್ಷಿತ 173ನೇ ಚಿತ್ರಕ್ಕೆ ಕೊನೆಗೂ ಅಧಿಕೃತವಾಗಿ ‘ಧರ್ಮನ್’ ಎಂಬ ಶೀರ್ಷಿಕೆಯನ್ನು ಘೋಷಿಸಲಾಗಿದೆ. ವಿಶೇಷವೆಂದರೆ, ಈ ಚಿತ್ರವನ್ನು ಮತ್ತೋರ್ವ ಸೂಪರ್‌ಸ್ಟಾರ್ ಕಮಲ್ ಹಾಸನ್ ಅವರ ರಾಜ್ ಕಮಲ್ ಫಿಲ್ಮ್ ಇಂಟರ್‌ನ್ಯಾಷನಲ್ (ಆರ್‌ಕೆಎಫ್‌ಐ) ಸಂಸ್ಥೆ ನಿರ್ಮಿಸುತ್ತಿದ್ದು, ಈ ಘೋಷಣೆ ಸಿನಿರಸಿಕರಲ್ಲಿ ಅಪಾರ ಕುತೂಹಲ ಮೂಡಿಸಿದೆ. ಕಳೆದ ಕೆಲವು ತಿಂಗಳುಗಳಿಂದ ಈ ಚಿತ್ರದ ನಿರ್ದೇಶಕರು ಯಾರು ಎಂಬುದರ ಬಗ್ಗೆ ಹಲವು ವದಂತಿಗಳು ಹರಿದಾಡುತ್ತಿದ್ದು, ಕೊನೆಗೂ ‘ಡ್ರ್ಯಾಗನ್’ ಖ್ಯಾತಿಯ ನಿರ್ದೇಶಕ ಅಶ್ವಥ್ … Continue reading ರಜನಿಕಾಂತ್ 173ನೇ ಸಿನಿಮಾಗೆ ‘ಧರ್ಮನ್’ ಹೆಸರು ಫಿಕ್ಸ್!