ರಕ್ಕಸಪುರದೋಳ್ ಹಾಡಿಗೆ ಜೋಗಿ ಪ್ರೇಮ್ ಧ್ವನಿ

ಸಿದ್ದಯ್ಯ ಸ್ವಾಮಿ ಹಾಡಿನಲ್ಲಿ ಅರ್ಜುನ್ ಜನ್ಯ ದರ್ಶನ ರಾಜ್ ಬಿ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ರಕ್ಕಸಪುರದೋಳ್’ ಚಿತ್ರ ಬಿಡುಗಡೆಯ ಸನ್ನಾಹದಲ್ಲಿದ್ದು, ಈಗಾಗಲೇ ಫಸ್ಟ್ ಲುಕ್ ಪೋಸ್ಟರ್ ಹಾಗೂ ಟೀಸರ್ ಮೂಲಕ ಸಿನಿಪ್ರೇಮಿಗಳ ಗಮನ ಸೆಳೆದಿದೆ. ಇತ್ತೀಚೆಗೆ ಬಿಡುಗಡೆಯಾದ ‘ನೀನಾ ನೀನಾ… ನೀನೇನಾ…’ ಎಂಬ ಮೆಲೋಡಿ ಹಾಡು ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ ಪಡೆದುಕೊಂಡಿದ್ದು, ಅದರ ಬೆನ್ನಲ್ಲೇ ಚಿತ್ರತಂಡ ಇದೀಗ ಮತ್ತೊಂದು ಹಾಡಿನ ಬಿಡುಗಡೆಗೆ ಸಜ್ಜಾಗಿದೆ. ಜನವರಿ 23ರಂದು ಸಂಜೆ 5.06ಕ್ಕೆ ಪ್ರತಿಷ್ಠಿತ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ … Continue reading ರಕ್ಕಸಪುರದೋಳ್ ಹಾಡಿಗೆ ಜೋಗಿ ಪ್ರೇಮ್ ಧ್ವನಿ