ʼರಕ್ಕಸಪುರ’ದಿಂದ ಬಂದ ʼನೀನಾ… ನೀನೇನಾʼ ಮೆಲೋಡಿ ಹಾಡು

ಅರ್ಜುನ್ ಜನ್ಯ-ವಿಜಯಪ್ರಕಾಶ್ ಜೋಡಿಯ ಮೆಲೋಡಿ ಬೆಂಗಳೂರು: ರಾಜ್ ಬಿ. ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಸಿನಿಮಾ ‘ರಕ್ಕಸಪುರದೋಳ್’ ಈಗಾಗಲೇ ತನ್ನ ಫಸ್ಟ್ ಲುಕ್ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿನಿರಸಿಕರ ಗಮನ ಸೆಳೆದಿದೆ. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, ‘ನೀನಾ ನೀನಾ… ನೀನೇನಾ…’ ಎಂಬ ಅಪ್ಪಟ ಮೆಲೋಡಿ ಗೀತೆ ಶ್ರೋತೃಗಳ ಮನಸ್ಸು ಗೆಲ್ಲುತ್ತಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ಜನಪ್ರಿಯ ಗಾಯಕ ವಿಜಯ ಪ್ರಕಾಶ್ … Continue reading ʼರಕ್ಕಸಪುರ’ದಿಂದ ಬಂದ ʼನೀನಾ… ನೀನೇನಾʼ ಮೆಲೋಡಿ ಹಾಡು