‘ರಕ್ಕಸಪುರದೋಳ್’ ಟ್ರೇಲರ್‌ಗೆ ಕಿಚ್ಚ, ಪ್ರೇಮ್ ಸಾಥ್
ಬೆಂಗಳೂರು: ನಿರ್ದೇಶಕ ರವಿ ಸಾರಂಗ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಬಹುನಿರೀಕ್ಷಿತ ಕನ್ನಡ ಚಿತ್ರ ‘ರಕ್ಕಸಪುರದೋಳ್’ ಇದೇ ಬರುವ ಫೆಬ್ರವರಿ 6ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಪ್ರತಿ ಸಿನಿಮಾದಲ್ಲೂ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರ ಮನಗೆದ್ದಿರುವ ರಾಜ್ ಬಿ. ಶೆಟ್ಟಿ ಈ ಚಿತ್ರದಲ್ಲಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯ ಚಿತ್ರತಂಡ ಬಿಡುಗಡೆ ಮಾಡಿರುವ ಟ್ರೈಲರ್ ಪ್ರೇಕ್ಷಕರ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದ್ದು, ಆನಂದ್ ಆಡಿಯೋ ಅವರ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಟ್ರೈಲರ್ ರಿಲೀಸ್ ಆಗಿದೆ. ಟ್ರೈಲರ್‌ನಲ್ಲಿ ಗ್ರಾಮೀಣ ಹಿನ್ನೆಲೆ, … Continue reading ‘ರಕ್ಕಸಪುರದೋಳ್’ ಟ್ರೇಲರ್‌ಗೆ ಕಿಚ್ಚ, ಪ್ರೇಮ್ ಸಾಥ್
Copy and paste this URL into your WordPress site to embed
Copy and paste this code into your site to embed