ಉತ್ತರಕರ್ನಾಟಕದ ಮೊದಲ WebSeries – OTTಯಲ್ಲಿ ಹೊಸ ಮಿಂಚು
ಪರಭಾಷೆಗಳಿಗೆ ಹೋಲಿಸಿದರೆ ಕನ್ನಡದಲ್ಲಿ ವೆಬ್ ಸೀರಿಸ್‌ಗಳ ಸಂಖ್ಯೆ ಇನ್ನೂ ಕಡಿಮೆಯಾಗಿದೆ. ಈ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಜೀ5 ಸಂಸ್ಥೆ ನಿರಂತರವಾಗಿ ಕನ್ನಡ ಒರಿಜಿನಲ್ ವೆಬ್ ಸರಣಿಗಳನ್ನು ಬಿಡುಗಡೆ ಮಾಡುತ್ತಿದ್ದು, ‘ಅಯ್ಯನ ಮನೆ’ ಹಾಗೂ ‘ಮಾರಿಗಲ್ಲು’ ಬಳಿಕ ಇದೀಗ ಹೊಸ ಸರಣಿಯಾಗಿ ಉತ್ತರ ಕರ್ನಾಟಕದ ಮೊಟ್ಟಮೊದಲ ವೆಬ್ ಸೀರಿಸ್ ‘ರಾಕ್ಷಸ’ ಅನ್ನು ಘೋಷಿಸಿದೆ. ಕ್ರೈಂ ಸೈಕಾಲಜಿಕಲ್ ಕಥಾಹಂದರ ಹೊಂದಿರುವ ಈ ಸರಣಿಯ ಟ್ರೇಲರ್ ಬಿಡುಗಡೆಯಾಗಿದ್ದು, ಈಗಾಗಲೇ ಪ್ರೇಕ್ಷಕರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಅಪರಾಧ ಕಥೆಯ ಸುತ್ತ ಸಾಗುವ ಈ … Continue reading ಉತ್ತರಕರ್ನಾಟಕದ ಮೊದಲ WebSeries – OTTಯಲ್ಲಿ ಹೊಸ ಮಿಂಚು
Copy and paste this URL into your WordPress site to embed
Copy and paste this code into your site to embed