‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ: ಹೊಸ ಡೇಟ್ ಫಿಕ್ಸ್
ಯಶ್, ರಣಬೀರ್, ಸಾಯಿ ಪಲ್ಲವಿ ನಟನೆಯ ‘ರಾಮಾಯಣ’ ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಭಾರತೀಯ ಸಿನಿರಂಗದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ರಾಮಾಯಣ’ ಚಿತ್ರದ ಅಧಿಕೃತ ಟ್ರೇಲರ್ ಬಿಡುಗಡೆ ದಿನಾಂಕ ಬದಲಾಗಿದೆ. ಈ ಹಿಂದೆ ಜುಲೈ 18, 2026 ರಂದು ಟ್ರೇಲರ್ ಬಿಡುಗಡೆಯಾಗಲಿದೆ ಎಂದು ಘೋಷಿಸಲಾಗಿತ್ತು. ಆದರೆ ಇದೀಗ ಚಿತ್ರದ ನಿರ್ಮಾಪಕರು ಟ್ರೇಲರ್ ಬಿಡುಗಡೆ ದಿನಾಂಕವನ್ನು ಜುಲೈ 24, 2026ಕ್ಕೆ ಮುಂದೂಡಿದ್ದಾರೆ. ನಿರ್ದೇಶಕ ನಿತೇಶ್ ತಿವಾರಿ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಬಿಗ್‌ಬಜೆಟ್ ಚಿತ್ರದಲ್ಲಿ ಬಾಲಿವುಡ್ ಹಾಗೂ … Continue reading ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ: ಹೊಸ ಡೇಟ್ ಫಿಕ್ಸ್
Copy and paste this URL into your WordPress site to embed
Copy and paste this code into your site to embed