ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಯಾದ ‘ರಾಮಾಯಣ’ ಟ್ರೈಲರ್: ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ

ಮುಂಬೈ: ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಪೌರಾಣಿಕ ಮಹಾಕಾವ್ಯ ‘ರಾಮಾಯಣ’ ಚಿತ್ರದ ಮೊದಲ ಟ್ರೈಲರ್‌ ಗುರುವಾರ ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನ ಮೂಡಿಸಿದೆ. ನಿರ್ದೇಶಕ ನಿತೇಶ್ ತಿವಾರಿ ಹಾಗೂ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರ ಮಹತ್ವಾಕಾಂಕ್ಷೆಯ ಈ ಚಿತ್ರದಲ್ಲಿ ಕನ್ನಡದ ರಾಕಿಂಗ್ ಸ್ಟಾರ್ ಯಶ್ ರಾವಣನಾಗಿ, ರಣಬೀರ್ ಕಪೂರ್ ಶ್ರೀರಾಮನಾಗಿ ಹಾಗೂ ಸಾಯಿ ಪಲ್ಲವಿ ಸೀತೆಯಾಗಿ ಕಾಣಿಸಿಕೊಂಡಿದ್ದಾರೆ. ಬೆಳಗ್ಗೆ 4.15ಕ್ಕೆ ಬಿಡುಗಡೆಯಾದ ಟ್ರೈಲರ್‌ಗೆ “The Ramayana Trailer. This is where the EPIC … Continue reading ಬ್ರಾಹ್ಮಿ ಮುಹೂರ್ತದಲ್ಲಿ ಬಿಡುಗಡೆಯಾದ ‘ರಾಮಾಯಣ’ ಟ್ರೈಲರ್: ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅಬ್ಬರ