ದಳಪತಿ ವಿಜಯ್ ʻಜನ ನಾಯಗನ್ʼ ರಿಲೀಸ್‌ಗೆ ಡೇಟ್‌ ಫಿಕ್ಸ್‌!

ಚೆನ್ನೈ: ಕಾಲಿವುಡ್ ಸೂಪರ್‌ಸ್ಟಾರ್, ತಮಿಳುನಾಡಿನ ಮುಖ್ಯಮಂತ್ರಿ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ಹಾಗೂ ಅವರ ವೃತ್ತಿಜೀವನದ ಕೊನೆಯ ಚಿತ್ರ ‘ಜನ ನಾಯಗನ್’ ಬಿಡುಗಡೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಹಲವು ತಿಂಗಳ ಕಾನೂನು ಹೋರಾಟ, ಸೆನ್ಸಾರ್ ವಿವಾದ ಹಾಗೂ ಆನ್‌ಲೈನ್ ಲೀಕ್‌ನಂತಹ ಅಡೆತಡೆಗಳನ್ನು ದಾಟಿದ ಈ ಸಿನಿಮಾ ಇದೇ ಜುಲೈ 23ರಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ದಿನಾಂಕವನ್ನು ವಿಜಯ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹೊಸ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಘೋಷಿಸಿದ್ದಾರೆ. ಇತ್ತೀಚೆಗಷ್ಟೇ ಸೆನ್ಸಾರ್ … Continue reading ದಳಪತಿ ವಿಜಯ್ ʻಜನ ನಾಯಗನ್ʼ ರಿಲೀಸ್‌ಗೆ ಡೇಟ್‌ ಫಿಕ್ಸ್‌!