ಖ್ಯಾತ ಖಳನಟ ಪ್ರದೀಪ್ ರಾವತ್ ಇನ್ನಿಲ್ಲ
ಮುಂಬೈ: ಗಜಿನಿ, ಲಗಾನ್, ಸರ್ಫರೋಶ್ ಸೇರಿದಂತೆ ಹಲವು ಹಿಂದಿ, ತಮಿಳು, ತೆಲುಗು ಚಿತ್ರಗಳಲ್ಲಿ ತಮ್ಮ ವಿಭಿನ್ನ ಖಳನಾಯಕ ಪಾತ್ರಗಳಿಂದ ಗುರುತಿಸಿಕೊಂಡಿದ್ದ ಹಿರಿಯ ನಟ ಪ್ರದೀಪ್ ರಾವತ್ (74) ಮಂಗಳವಾರ ನಿಧನರಾದರು. ಕಳೆದ ಕೆಲ ವರ್ಷಗಳಿಂದ ರಕ್ತ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು, ಮುಂಬೈ ಸಮೀಪದ ಭಿವಂಡಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. ಅಂತ್ಯಕ್ರಿಯೆ ಬುಧವಾರ ನಡೆಯುವ ಸಾಧ್ಯತೆ ಇದೆ. 2005ರ ತಮಿಳು ಗಜಿನಿ ಚಿತ್ರದಲ್ಲಿ ಭಯಾನಕ ಖಳನಾಯಕನಾಗಿ ಅಭಿನಯಿಸಿ ಅಪಾರ ಜನಪ್ರಿಯತೆ ಗಳಿಸಿದ್ದರು. … Continue reading ಖ್ಯಾತ ಖಳನಟ ಪ್ರದೀಪ್ ರಾವತ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed