AMMA ಸದಸ್ಯತ್ವಕ್ಕೆ ನಟಿಯರಾದ ರೇವತಿ, ಪದ್ಮಪ್ರಿಯಾ ರಾಜೀನಾಮೆ!

ಮಲಯಾಳಂ ಚಿತ್ರರಂಗದ ನಟಿಯರಾದ ರೇವತಿ ಮತ್ತು ಪದ್ಮಪ್ರಿಯಾ AMMA ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಿಳೆಯರ ಸುರಕ್ಷತೆ, ಸಮಾನತೆ, ಹೊಣೆಗಾರಿಕೆ ಹಾಗೂ ಸಂಘದ ಕಾರ್ಯವೈಖರಿ ಕುರಿತು ಜಂಟಿ ಹೇಳಿಕೆಯಲ್ಲಿ ಅವರು ತಮ್ಮ ನಿರ್ಧಾರದ ಕಾರಣಗಳನ್ನು ವಿವರಿಸಿದ್ದಾರೆ. ಕೊಚ್ಚಿ: ಮಲಯಾಳಂ ಚಿತ್ರರಂಗದಲ್ಲಿ ಮತ್ತೊಮ್ಮೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಹಿರಿಯ ನಟಿ ರೇವತಿ ಮತ್ತು ನಟಿ ಪದ್ಮಪ್ರಿಯಾ ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ (AMMA)ದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಇಬ್ಬರೂ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಜಂಟಿ … Continue reading AMMA ಸದಸ್ಯತ್ವಕ್ಕೆ ನಟಿಯರಾದ ರೇವತಿ, ಪದ್ಮಪ್ರಿಯಾ ರಾಜೀನಾಮೆ!