ಕನ್ನಡ ಚಿತ್ರರಂಗಕ್ಕೆ ರೀ-ಎಂಟ್ರಿ ಕೊಟ್ಟ ‘ಯಾರೇ ನೀನು ಚೆಲುವೆ’ ನಟಿ

ಭಾಗ್ಯ ಪಾತ್ರದ ಮೂಲಕ ಸ್ಯಾಂಡಲ್ ವುಡ್‌ಗೆ ಸಂಗೀತ ಕಂಬ್ಯಾಕ್… ಸುದೀಪ್ ಶಿಷ್ಯನ ಸಿನಿಮಾದಲ್ಲಿ ಯಾರೇ ನೀನು ಚೆಲುವೆ ನಟಿ ‘ಯಾರೇ ನೀನು ಚೆಲುವೆ’ ಚಿತ್ರದ ಮೂಲಕ ಕನ್ನಡ ಚಿತ್ರಪ್ರೇಮಿಗಳ ಮನಗೆದ್ದಿದ್ದ ನಟಿ ಸಂಗೀತ ಮಾಧವನ್ ದೀರ್ಘ ವಿರಾಮದ ಬಳಿಕ ಮತ್ತೆ ಸ್ಯಾಂಡಲ್‌ವುಡ್‌ಗೆ ಮರಳಿದ್ದಾರೆ. ಹೊಸ ತಂಡವೊಂದರ ಮೂಲಕ ಅವರು ಮತ್ತೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, ತಮ್ಮ ಹೊಸ ಚಿತ್ರದ ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಕಿಚ್ಚ ಸುದೀಪ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಕಿರಣ್ ವಿಶ್ವನಾಥ್ ಇದೀಗ … Continue reading ಕನ್ನಡ ಚಿತ್ರರಂಗಕ್ಕೆ ರೀ-ಎಂಟ್ರಿ ಕೊಟ್ಟ ‘ಯಾರೇ ನೀನು ಚೆಲುವೆ’ ನಟಿ