ಹುಟ್ಟುಹಬ್ಬದ ಸಂಭ್ರಮದಲ್ಲಿ ಜನಸೇವೆಗೆ ಸಜ್ಜಾದ ಶಿವರಾಜ ಕುಮಾರ್‌

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ರಾಜ್ಯಾದ್ಯಂತ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಈ ಬಾರಿಯ ಹುಟ್ಟುಹಬ್ಬವನ್ನು ಕೇವಲ ಸಂಭ್ರಮಕ್ಕೆ ಸೀಮಿತಗೊಳಿಸದೇ, ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಶಿವಣ್ಣ ಮತ್ತೊಮ್ಮೆ ಅಭಿಮಾನಿಗಳ ಮನ ಗೆದ್ದಿದ್ದಾರೆ. ಕಳೆದ ವರ್ಷ ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದು ಬಂದ ಶಿವರಾಜ್‌ಕುಮಾರ್ ಅವರು ತಮ್ಮ ಧೈರ್ಯ, ಆತ್ಮವಿಶ್ವಾಸ ಮತ್ತು ಜೀವನೋತ್ಸಾಹದಿಂದ ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಇದೀಗ ಹುಟ್ಟುಹಬ್ಬದ ವಿಶೇಷವಾಗಿ ‘ಸರ್ವೈವರ್’ ಶೀರ್ಷಿಕೆಯಡಿ ಅವರ ಬದುಕಿನ ಪಯಣವನ್ನು ಒಳಗೊಂಡ ವಿಶೇಷ … Continue reading ಹುಟ್ಟುಹಬ್ಬದ ಸಂಭ್ರಮದಲ್ಲಿ ಜನಸೇವೆಗೆ ಸಜ್ಜಾದ ಶಿವರಾಜ ಕುಮಾರ್‌