ಶಿವಣ್ಣನ 64ನೇ ಬರ್ತ್‌ಡೇ: ‘ಫ್ಯಾಮಿಲಿ ಹೆಲ್ತ್ ಕಾರ್ಡ್’ ಬಿಡುಗಡೆ

ಬೆಂಗಳೂರು: ಕನ್ನಡ ಚಿತ್ರರಂಗದ ಹ್ಯಾಟ್ರಿಕ್ ಹೀರೋ ಡಾ. ಶಿವರಾಜ್‌ಕುಮಾರ್ ಅವರು ತಮ್ಮ 64ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳ ಸಂಭ್ರಮದ ನಡುವೆ ಆಚರಿಸಿಕೊಂಡರು. ಹೆಬ್ಬಾಳದ ಸಮೀಪದ ನಿವಾಸದ ಬಳಿ ಶನಿವಾರ ತಡರಾತ್ರಿಯಿಂದಲೇ ಸಾವಿರಾರು ಅಭಿಮಾನಿಗಳು ಜಮಾಯಿಸಿ ತಮ್ಮ ನೆಚ್ಚಿನ ನಟನಿಗೆ ಶುಭಾಶಯ ಕೋರಿದರು. ಭಾನುವಾರ ಬೆಳಗ್ಗೆ 11 ಗಂಟೆಯ ಬಳಿಕ ಶಿವರಾಜ್‌ಕುಮಾರ್ ಅವರು ಮನೆಯ ಹೊರಗೆ ಬಂದು ಅಭಿಮಾನಿಗಳನ್ನು ಭೇಟಿ ಮಾಡಿ ಶುಭಾಶಯಗಳನ್ನು ಸ್ವೀಕರಿಸಿದರು. ಈ ವೇಳೆ ಪತ್ನಿ ಗೀತಾ ಶಿವರಾಜ್‌ಕುಮಾರ್ ಕೂಡ ಅವರೊಂದಿಗೆ ಉಪಸ್ಥಿತರಿದ್ದರು. ಇದೇ ವೇಳೆ … Continue reading ಶಿವಣ್ಣನ 64ನೇ ಬರ್ತ್‌ಡೇ: ‘ಫ್ಯಾಮಿಲಿ ಹೆಲ್ತ್ ಕಾರ್ಡ್’ ಬಿಡುಗಡೆ