ಸೆ. 12, 13ಕ್ಕೆ SIIMA 2026 ಮಹಾಸಂಭ್ರಮ; ಅಧಿಕೃತ ಘೋಷಣೆ

ಬೆಂಗಳೂರು: ದಕ್ಷಿಣ ಭಾರತೀಯ ಚಿತ್ರರಂಗದ ಅತ್ಯಂತ ಪ್ರತಿಷ್ಠಿತ ಹಾಗೂ ಜನಪ್ರಿಯ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ ಒಂದಾದ ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ (SIIMA) 2026ರ 14ನೇ ಆವೃತ್ತಿ ಇದೇ ಸೆಪ್ಟೆಂಬರ್ 12 ಮತ್ತು 13ರಂದು ಅದ್ಧೂರಿಯಾಗಿ ನಡೆಯಲಿದೆ. ಈ ಕುರಿತು ಬೆಂಗಳೂರಿನಲ್ಲಿ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್, ನಟ ಶ್ರೀಮುರಳಿ, ನಟಿಯರಾದ ಪ್ರಣೀತಾ ಸುಭಾಷ್, ಶಾನ್ವಿ ಶ್ರೀವಾಸ್ತವ ಹಾಗೂ ಫಾರಿಯಾ ಅಬ್ದುಲ್ಲಾ ಕಾರ್ಯಕ್ರಮದ ವಿವರಗಳನ್ನು ಹಂಚಿಕೊಂಡರು. ಕನ್ನಡ ಚಿತ್ರರಂಗವನ್ನು ಪ್ರತಿನಿಧಿಸುತ್ತಿರುವುದು ಹೆಮ್ಮೆಯ ಸಂಗತಿ: … Continue reading ಸೆ. 12, 13ಕ್ಕೆ SIIMA 2026 ಮಹಾಸಂಭ್ರಮ; ಅಧಿಕೃತ ಘೋಷಣೆ