ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಹೋರಾಟಕ್ಕೆ ಫುಲ್ಸ್ಟಾಪ್
ಬೆಂಗಳೂರು: ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ್ದ ಹೇಳಿಕೆ ಕುರಿತು ಗಾಯಕ ಸೋನು ನಿಗಮ್ ಅವರು ಬೇಷರತ್ತಾಗಿ ಕ್ಷಮೆಯಾಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಡೆಸುತ್ತಿದ್ದ ಹೋರಾಟವನ್ನು ಇಲ್ಲಿಗೆ ನಿಲ್ಲಿಸುವುದಾಗಿ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಘೋಷಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ನಾರಾಯಣಗೌಡ, ಸೋನು ನಿಗಮ್ ಅವರು ಇಂದು ತಮ್ಮೊಂದಿಗೆ ಮಾತನಾಡಿದ್ದು, ಹಿಂದೆ ನೀಡಿದ್ದ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದೆ ಎಂಬುದನ್ನು ಅರ್ಥಮಾಡಿಕೊಂಡಿದ್ದಾರೆ. ಬೇಷರತ್ತಾಗಿ ಕ್ಷಮೆಯಾಚಿಸುವುದಾಗಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಸೋನು … Continue reading ಕನ್ನಡಿಗರ ಕ್ಷಮೆ ಕೇಳಿದ ಸೋನು ನಿಗಮ್; ಹೋರಾಟಕ್ಕೆ ಫುಲ್ಸ್ಟಾಪ್
Copy and paste this URL into your WordPress site to embed
Copy and paste this code into your site to embed